
ಪಿಬಿ ಬಿಎಸ್ಸಿ ನರ್ಸಿಂಗ್ ಕೋರ್ಸ್ಗಳ ಪ್ರವೇಶಾತಿ-2026-27 ನೋಂದಾಯಿಸಿಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಪಿಬಿ ಬಿಎಸ್ಸಿ ನರ್ಸಿಂಗ್ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ, ಆನ್ಲೈನ್ ಮೂಲಕ ನೋಂದಾಯಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ದಿನಾಂಕ 04-10-2026 ರ ವರೆಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ
by Kodagu Varadi•ಅಕ್ಟೋಬರ್ 1, 2026BREAKING


ಕಾಮೆಂಟ್ಗಳು (0)