Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ.

by Kodagu Varadi•ಅಕ್ಟೋಬರ್ 4, 2026
ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ.

ಮಡಿಕೇರಿ: ಇಲ್ಲಿನ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಶ್ರೀ ಕೋಟೆ ಮಹಾಗಣಪತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಿತಿ ಸದಸ್ಯರು ಮತ್ತು ಸ್ವಯಂಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು. ದಸರಾ ಸಂದರ್ಭದಲ್ಲಿ ನಗರವನ್ನು ಸ್ವಚ್ಛವಾಗಿಡುವುದರ ಜೊತೆಗೆ, ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿರುವ ಪೌರ ಕಾರ್ಮಿಕರಿಗೆ ಸಮಿತಿಯ ವತಿಯಿಂದ ಭಟ್ಟೆಗಳನ್ನು ವಿತರಿಸಿ ಗೌರವಿಸಲಾಯಿತು. 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಮಿತಿ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 3ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 4ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 6ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 7ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 8ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯಿಂದ 50ನೇ ವರ್ಷದ ದಸರಾ ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ. image 9

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!